ಸೆಪ್ಟೆಂಬರ್ 30–ಅಕ್ಟೋಬರ್ 6
ಯಾಕೋಬ 1-2
ಗೀತೆ 32 ಮತ್ತು ಪ್ರಾರ್ಥನೆ
ಆರಂಭದ ಮಾತುಗಳು (3 ನಿಮಿಷದೊಳಗೆ)
ಬೈಬಲಿನಲ್ಲಿರುವ ರತ್ನಗಳು
“ಪಾಪ ಮತ್ತು ಮರಣಕ್ಕೆ ನಡೆಸುವ ದಾರಿ”: (10 ನಿ.)
ಆಧ್ಯಾತ್ಮಿಕ ಮುತ್ತುಗಳನ್ನು ಹುಡುಕಿ: (8 ನಿ.)
ಬೈಬಲ್ ಓದುವಿಕೆ: (4 ನಿಮಿಷದೊಳಗೆ) ಯಾಕೋ 2:10-26 (ಪ್ರಗತಿ ಪಾಠ 5)
ಸೇವೆಯಲ್ಲಿ ನಿಪುಣರಾಗಲು ಕಲಿಯಿರಿ
ಮೂರನೇ ಪುನರ್ಭೇಟಿ: (3 ನಿಮಿಷದೊಳಗೆ) ನೀವೇ ಒಂದು ವಚನವನ್ನು ಆರಿಸಿಕೊಂಡು ಚರ್ಚಿಸಿ. ಮನೆಯವರನ್ನು ಕೂಟಕ್ಕೆ ಆಮಂತ್ರಿಸಿ. (ಪ್ರಗತಿ ಪಾಠ 3)
ಮೂರನೇ ಪುನರ್ಭೇಟಿ: (4 ನಿಮಿಷದೊಳಗೆ) ನೀವೇ ಒಂದು ವಚನವನ್ನು ಆರಿಸಿಕೊಂಡು ಚರ್ಚಿಸಿ. ನಂತರ ಅಧ್ಯಯನ ಮಾಡಲು ಬಳಸುವ ಒಂದು ಪ್ರಕಾಶನವನ್ನು ನೀಡಿ. (ಪ್ರಗತಿ ಪಾಠ 12)
ಬೈಬಲ್ ಅಧ್ಯಯನ: (5 ನಿಮಿಷದೊಳಗೆ) ಬೈಬಲ್ ಕಲಿಸುತ್ತದೆ ಪುಸ್ತಕದ ಅಧ್ಯಾಯ 3 ಪುಟ 30 ಪ್ಯಾರ 4-5 (ಪ್ರಗತಿ ಪಾಠ 13)
ನಮ್ಮ ಕ್ರೈಸ್ತ ಜೀವನ
“ಈ ವಿಷಯಗಳನ್ನು ಲಕ್ಷ್ಯಕ್ಕೆ ತಂದುಕೊಳ್ಳುತ್ತಾ ಇರಿ”: (8 ನಿ.) ಚರ್ಚೆ. ನಿಷ್ಠೆಯನ್ನು ಕೆಡಿಸುವ ವಿಷಯಗಳಿಂದ ದೂರವಿರಿ—ತಪ್ಪಾದ ಮನೋರಂಜನೆ ಎಂಬ ವಿಡಿಯೋ ಹಾಕಿ.
ಹೆತ್ತವರೇ—ನಿಮ್ಮ ಮಕ್ಕಳಿಗೆ ಸೆಕ್ಸ್ಟಿಂಗ್ ಬಗ್ಗೆ ಎಚ್ಚರಿಸಿ: (7 ನಿ.) ಜನವರಿ 2014 ಎಚ್ಚರ! ಪತ್ರಿಕೆಯ ಪುಟ 4-5ರ ಆಧಾರದ ಮೇಲೆ ಒಬ್ಬ ಹಿರಿಯನಿಂದ ಭಾಷಣ.
ಸಭಾ ಬೈಬಲ್ ಅಧ್ಯಯನ: (30 ನಿ.) “ನನ್ನನ್ನು ಹಿಂಬಾಲಿಸಿರಿ” ಅಧ್ಯಾ. 16 ಪ್ಯಾರ 1-6
ಇಂದಿನ ಕೂಟದ ಮುಖ್ಯಾಂಶಗಳು, ಮುಂದಿನ ಕೂಟದ ಮುನ್ನೋಟ (3 ನಿ.)
ಗೀತೆ 50 ಮತ್ತು ಪ್ರಾರ್ಥನೆ